*ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಗೇಂದ್ರ*

ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಗುರುವಾರವೇ ನಾಗೇಂದ್ರ ಅವರು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರಿಗೆ ತಲುಪಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ರಾಜೀನಾಮೆಯನ್ನು ಅಂಗೀಕರಿಸಬೇಕೇ ಅಥವಾ ತಿರಸ್ಕರಿಸಿ ಮುಂದುವರಿಯಬೇಕೇ ಎಂಬ ಗೊಂದಲದಲ್ಲಿ ಪಕ್ಷದ ವರಿಷ್ಠರು ಹಾಗೂ ನಾಯಕತ್ವವಿದ್ದು, ಈವರೆಗೆ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂ೦ದು ತಿಳಿದುಬಂದಿದೆ.Home add -Advt ನಾಗೇಂದ್ರ ಅವರು ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು … Continue reading *ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಗೇಂದ್ರ*