*ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟ ನಾಗೇಂದ್ರ ಅಧಿಕೃತವಾಗಿ ರಾಜೀನಾಮೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ನಾಗೇಂದ್ರ, ವಾಲ್ಮೀಕಿ ಹಗರಣದಲ್ಲಿ ನಾನು ಭಾಗಿಯಾಗಿಲ್ಲ. ನಾನು ಯಾವುದೇ ಅಕ್ರಮ ಮಾಡಿಲ್ಲ. ಆದರೆ ವಿಪಕ್ಷಗಳು ಒಬ್ಬ ಆದಿವಾಸಿ ಮಂತ್ರಿಯಾಗಬಾರದು ಎಂಬ ಕಾರಣಕ್ಕೆ ಕುತಂತ್ರ ರಾಜಕಾರಣ ಮಾಡುತ್ತಿದ್ದಾರೆ. ಇಂತಹ ಮನುವಾದಿಗಳಿಗೆ ಒಳ್ಳೆಯದಾಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಾಲ್ಮೀಕಿ ನಿಗಮದಲ್ಲಿ ಹಗರಣವಾಗಿಲ್ಲ ಆದರೂ ಮನುವಾದಿಗಳಾಗಿರುವ ವಿಪಕ್ಷದವರು ಹಗರಣವಾಗಿದೆ ಎಂದು ಸುಳ್ಳು ಹೇಳಿ ರಾಜ್ಯದ ಜನರ ದಿಕ್ಕು … Continue reading *ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟ ನಾಗೇಂದ್ರ ಅಧಿಕೃತವಾಗಿ ರಾಜೀನಾಮೆ ಘೋಷಣೆ*