National

*ನಾಗಿನ್ ನೃತ್ಯ ಮಾಡುತ್ತಿದ್ದ ಯುವಕನಿಗೆ ಹಾವು ಕಡಿತ*

ಪ್ರಗತಿವಾಹಿನಿ ಸುದ್ದಿ: ರಾತ್ರಿ ನಾಗಿನ್ ನೃತ್ಯ ಮಾಡಿದ್ದ ಯುವಕನಿಗೆ ಬೆಳಗಾಗುವಷ್ಟರಲ್ಲಿ ಹಾವು ಕಡಿದು ಯುವಕನ ಸ್ಥಿತಿ ಗಂಭೀರವಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಗೋಂಡಾದಲ್ಲಿ ಈ ಘಟನೆ ನಡೆದಿದೆ. ಯುವಕ ರಾತ್ರಿ ನಾಗಿನ್ ಹಾಡಿಗೆ ಡ್ಯಾನ್ಸ್ ಮಾಡಿದ್ದ ಬಳಿಕ ಮನೆಯಲ್ಲಿ ಮಲಗಿದ್ದ ಯುವಕನಿಗೆ ವಿಷಪೂರಿತ ಹಾವು ಕಚ್ಚಿದ್ದು, ಯುವಕ ತೀವ್ರ ಅಸ್ವಸ್ಥಗೊಂಡಿದ್ದಾನೆ. ತಕ್ಷಣ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button