*ನಾಗಿನ್ ನೃತ್ಯ ಮಾಡುತ್ತಿದ್ದ ಯುವಕನಿಗೆ ಹಾವು ಕಡಿತ*

ಪ್ರಗತಿವಾಹಿನಿ ಸುದ್ದಿ: ರಾತ್ರಿ ನಾಗಿನ್ ನೃತ್ಯ ಮಾಡಿದ್ದ ಯುವಕನಿಗೆ ಬೆಳಗಾಗುವಷ್ಟರಲ್ಲಿ ಹಾವು ಕಡಿದು ಯುವಕನ ಸ್ಥಿತಿ ಗಂಭೀರವಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಗೋಂಡಾದಲ್ಲಿ ಈ ಘಟನೆ ನಡೆದಿದೆ. ಯುವಕ ರಾತ್ರಿ ನಾಗಿನ್ ಹಾಡಿಗೆ ಡ್ಯಾನ್ಸ್ ಮಾಡಿದ್ದ ಬಳಿಕ ಮನೆಯಲ್ಲಿ ಮಲಗಿದ್ದ ಯುವಕನಿಗೆ ವಿಷಪೂರಿತ ಹಾವು ಕಚ್ಚಿದ್ದು, ಯುವಕ ತೀವ್ರ ಅಸ್ವಸ್ಥಗೊಂಡಿದ್ದಾನೆ. ತಕ್ಷಣ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. Home add -Advt *ಜೂಜಾಟ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸ್ ದಾಳಿ: 12 … Continue reading *ನಾಗಿನ್ ನೃತ್ಯ ಮಾಡುತ್ತಿದ್ದ ಯುವಕನಿಗೆ ಹಾವು ಕಡಿತ*