*ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಲಪಾಡ್ ಬ್ರಿಗೇಡ್ ಅಧ್ಯಕ್ಷೆ*
ಪ್ರಗತಿವಾಹಿನಿ ಸುದ್ದಿ: ಕಲಬುರಗಿಯ ಸಿಸಿಬಿ ಪೊಲೀಸರು ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಮಂಜುಳಾಳನ್ನು ಹನಿಟ್ರ್ಯಾಪ್ ಆರೋಪದ ಮೇಲೆ ಬಂಧಿಸಿದ್ದಾರೆ. ಮಾಜಿ ಸಚಿವರಿಗೆ ಹನಿಟ್ರಾಪ್ ಮಾಡಿದ ಆರೋಪದಲ್ಲಿ ನಲಪಾಡ್ ಬ್ರಿಗೇಡ್ ಆಧ್ಯಕ್ಷೆಯನ್ನು ಕಲಬುರಗಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈಕೆ ಮೊದಲಿಗೆ ವಾಟ್ಸ್ ಆಪ್ ನಲ್ಲಿ ಸೆಕ್ಸ್ ಚಾಟ್ ಆರಂಭ ಮಾಡಿ ಸಲುಗೆ ಬೆಳೆಸಿಕೊಂಡು ನಂತರ ವಿಡಿಯೋ ಕಾಲ್ ಮಾಡಲು ಆರಂಭಿಸಿದ್ದಳಂತೆ. ಈ ವೇಳೆ ಖಾಸಗಿ ಕ್ಷಣಗಳನ್ನ ವಿಡಿಯೋ ಚಿತ್ರಿಕರಿಸಿಕೊಂಡು ಬ್ಲಾಕ್ ಮೇಲ್ ಮಾಡಲು ಆರಂಭಿಸಿ ನನ್ನ ಬಳಿ ನಿಮ್ಮ ವಿಡಿಯೋ … Continue reading *ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಲಪಾಡ್ ಬ್ರಿಗೇಡ್ ಅಧ್ಯಕ್ಷೆ*
Copy and paste this URL into your WordPress site to embed
Copy and paste this code into your site to embed