*ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಲಪಾಡ್ ಬ್ರಿಗೇಡ್ ಅಧ್ಯಕ್ಷೆ*
ಪ್ರಗತಿವಾಹಿನಿ ಸುದ್ದಿ: ಕಲಬುರಗಿಯ ಸಿಸಿಬಿ ಪೊಲೀಸರು ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಮಂಜುಳಾಳನ್ನು ಹನಿಟ್ರ್ಯಾಪ್ ಆರೋಪದ ಮೇಲೆ ಬಂಧಿಸಿದ್ದಾರೆ. ಮಾಜಿ ಸಚಿವರಿಗೆ ಹನಿಟ್ರಾಪ್ ಮಾಡಿದ ಆರೋಪದಲ್ಲಿ ನಲಪಾಡ್ ಬ್ರಿಗೇಡ್ ಆಧ್ಯಕ್ಷೆಯನ್ನು ಕಲಬುರಗಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.Home add -Advt ಈಕೆ ಮೊದಲಿಗೆ ವಾಟ್ಸ್ ಆಪ್ ನಲ್ಲಿ ಸೆಕ್ಸ್ ಚಾಟ್ ಆರಂಭ ಮಾಡಿ ಸಲುಗೆ ಬೆಳೆಸಿಕೊಂಡು ನಂತರ ವಿಡಿಯೋ ಕಾಲ್ ಮಾಡಲು ಆರಂಭಿಸಿದ್ದಳಂತೆ. ಈ ವೇಳೆ ಖಾಸಗಿ ಕ್ಷಣಗಳನ್ನ ವಿಡಿಯೋ ಚಿತ್ರಿಕರಿಸಿಕೊಂಡು ಬ್ಲಾಕ್ ಮೇಲ್ ಮಾಡಲು ಆರಂಭಿಸಿ ನನ್ನ ಬಳಿ … Continue reading *ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಲಪಾಡ್ ಬ್ರಿಗೇಡ್ ಅಧ್ಯಕ್ಷೆ*
Copy and paste this URL into your WordPress site to embed
Copy and paste this code into your site to embed