ಜೈನಮುನಿ ಹತ್ಯೆ ಕೇಸ್; ಪಾರದರ್ಶಕ ತನಿಖೆ ಅನುಮಾನ ಎಂದ ಬಿಜೆಪಿ ರಾಜ್ಯಾಧ್ಯಕ್ಷ

ನಳೀನ್ ಕುಮಾರ್ ಕಟೀಲ್ ನೇತೃತ್ವದ ಬಿಜೆಪಿ ಸತ್ಯಶೋಧನಾ ಸಮಿತಿ ಬೆಳಗಾವಿಗೆ ಭೇಟಿHome add -Advt ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದ್ದಾಗಲೂ ಹಲವು ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣ, ಶೋಷಣೆ ನಡೆದಿತ್ತು. ಈಗ ಮತ್ತೆ ಅದೇ ಮರುಕಳಿಸುವ ಮುನ್ಸೂಚನೆ‌ ನೀಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ತಿಳಿಸಿದ್ದಾರೆ. ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಕೊಲೆಗಡುಕರ ರಕ್ಷಣೆಗೆ ಕಾಂಗ್ರೆಸ್ ಸರಕಾರ ನಿಲ್ಲುತ್ತದೆ. ಪಾಕಿಸ್ತಾನ … Continue reading ಜೈನಮುನಿ ಹತ್ಯೆ ಕೇಸ್; ಪಾರದರ್ಶಕ ತನಿಖೆ ಅನುಮಾನ ಎಂದ ಬಿಜೆಪಿ ರಾಜ್ಯಾಧ್ಯಕ್ಷ