*ಪ್ರಯಾಣಿಕರಿಗೆ ಗುಡ್ ನ್ಯೂಸ್: ಅತಿಶೀಘ್ರದಲ್ಲಿ ನೂತನ ಮೆಟ್ರೋ ಮಾರ್ಗ ಸಾರ್ವಜನಿಕ ಸೇವೆಗೆ*

ನಾಗಸಂದ್ರ-ಮಾದಾವರವರೆಗಿನ ನೂತನ ಮೆಟ್ರೋ ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ ನಡೆಸಿದ ಡಿಸಿಎಂ ಪ್ರಗತಿವಾಹಿನಿ ಸುದ್ದಿ: “2025 ರ ವೇಳೆಗೆ ಸುಮಾರು 30 ಕಿಮೀ ಹಾಗೂ 2026 ರ ವೇಳೆಗೆ 175 ಕಿಮೀ ನೂತನ ಮೆಟ್ರೋ ಮಾರ್ಗಗಳನ್ನು ಸಾರ್ವಜನಿಕರ ಸೇವೆಗೆ ನೀಡಲಾಗುವುದು” ಎಂದು ಡಿಸಿಎಂ ಡಿ‌.ಕೆ.ಶಿವಕುಮಾರ್ ಅವರು ಹೇಳಿದರು. ಮೆಟ್ರೋ ಹಸಿರು ಮಾರ್ಗದಲ್ಲಿ ನಾಗಸಂದ್ರದಿಂದ ತುಮಕೂರು ರಸ್ತೆಯ ಮಾದಾವರ ( ಬೆಂಗಳೂರು ಅಂತರರಾಷ್ಟ್ರೀಯ ಮತ್ತು ಪ್ರದರ್ಶನ ಕೇಂದ್ರ)ದ ತನಕ ವಿಸ್ತರಣೆ ಮಾಡಿರುವ ನೂತನ ಮಾರ್ಗದಲ್ಲಿ ಪ್ರಾಯೋಗಿಕ ಮೆಟ್ರೋ ರೈಲು ಸಂಚಾರವನ್ನು … Continue reading *ಪ್ರಯಾಣಿಕರಿಗೆ ಗುಡ್ ನ್ಯೂಸ್: ಅತಿಶೀಘ್ರದಲ್ಲಿ ನೂತನ ಮೆಟ್ರೋ ಮಾರ್ಗ ಸಾರ್ವಜನಿಕ ಸೇವೆಗೆ*