*ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್*
ಪ್ರಗತಿವಾಹಿನಿ ಸುದ್ದಿ: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಸರ್ಕಾರ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್ ನೀಡಿದೆ. ಸೋಮವಾರದಿಂದ ಜಾರಿಗೆ ಬರಬೇಕಿದ್ದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಕೇಂದ್ರದಿಂದ ತಡೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರದಿಂದ ನಮ್ಮ ಮೆಟ್ರೋ ಪ್ರಯಾಣದರ ಏರಿಕೆ ಇಲ್ಲ ಎಂದು ತಿಳಿದುಬಂದಿದೆ. ಈ ಮೂಲಕ ಬೆಂಗಳೂರಿಗರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ ನಮ್ಮ ಮೆಟ್ರೋದ ಟಿಕೆಟ್ ದರ ಏರಿಕೆ ಮಾಡುತ್ತಿರುವುದಕ್ಕೆ ಬಿಎಂಆರ್ ಸಿ ಎಲ್ … Continue reading *ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್*
Copy and paste this URL into your WordPress site to embed
Copy and paste this code into your site to embed