*ನಮ್ಮ ಮೆಟ್ರೋ ಸಂಚಾರದಲ್ಲಿ ಈ ಮಾರ್ಗದಲ್ಲಿ ಸಮಯ ಬದಲಾವಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮೆಟ್ರೋ ಪ್ರಯಾಣಿಕರ ಗಮನಕ್ಕೆ ಮಹತ್ವದ ಪ್ರಕಟಣೆಯನ್ನು ಬಿಎಂ ಆರ್ ಸಿ ಎಲ್ ಹೊರಡಿಸಿದೆ. ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಕೆಲ ದಿನಗಳ ಕಾಲ ಸಂಚಾರ ಸಮಯ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ. ಆಗಸ್ಟ್ 17, 20, 23, 24 ಹಾಗೂ 29ರಂದು ನೇರಳೆ ಮಾರ್ಗದ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಸಿಗ್ನಲ್ ವ್ಯವಸ್ಥೆಗಳ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಸಮಯ ಬದಲಾವಣೆ ಮಾಡಲಾಗಿದೆ.Home add -Advt ಕೆಂಗೇರಿ, ಚೆಲ್ಲಘಟ್ಟ ಹಾಗೂ ಬೈಯ್ಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರ … Continue reading *ನಮ್ಮ ಮೆಟ್ರೋ ಸಂಚಾರದಲ್ಲಿ ಈ ಮಾರ್ಗದಲ್ಲಿ ಸಮಯ ಬದಲಾವಣೆ*