*ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್*
ನಾಳೆಯಿಂದಲೇ ಟಿಕೆಟ್ ದರ ಭಾರಿ ಏರಿಕೆ ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿಗರ ಜೀವನಾಡಿ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂ ಆರ್ ಸಿ ಎಲ್ ದಿಢೀರ್ ಶಾಕ್ ನೀಡಿದೆ. ನಾಳೆಯಿಂದಲೇ ಮೆಟ್ರೋ ಟಿಕೆಟ್ ದರ ಹೆಚ್ಚಳವಾಗಲಿದೆ ಎಂದು ಅಧಿಕೃತ ಆದೇಶ ಹೊರಡಿಸಿದೆ. ಈ ವರ್ಷ ನಮ್ಮ ಮೆಟ್ರೋ ಪ್ರಯಾಣದ ರ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡಿಲ್ಲ ಎಂದು ಹೇಳಲಾಗಿತ್ತು. ಇದರಿಂದ ಮೆಟ್ರೋ ಪ್ರಯಾಣಿಕರು ಕೊಂಚ ನಿಟ್ಟುಸಿರು ಬಿಟ್ಟಿದ್ದರು. ಇದೀಗ ಏಕಾಏಕಿ ನಮ್ಮ ಮೆಟ್ರೋ ಪ್ರಯಾಣದರವನ್ನು ಹೆಚ್ಚಳ … Continue reading *ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್*
Copy and paste this URL into your WordPress site to embed
Copy and paste this code into your site to embed