​*ಎ​ಲ್ಲರೂ ಕೈ ಜೋಡಿಸದಿದ್ದರೆ ಯೋಜನೆಗಳು ವಿಧಾನಸೌಧಕ್ಕೇ ಸೀಮಿತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಬಡಮಕ್ಕಳ ಶಿಕ್ಷಣಕ್ಕೆ ಕಾಂಗ್ರೆಸ್ ಸರ್ಕಾರಗಳಿಂದ ಹೆಚ್ಚು ಉತ್ತೇಜನ: ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆ  ಪ್ರಗತಿವಾಹಿನಿ ಸುದ್ದಿ: ಸಮಾಜ, ರಾಜ್ಯ ಹಾಗೂ ದೇಶದ ಅಭಿವೃದ್ಧಿಯಲ್ಲಿ ಸರ್ಕಾರಿ ಶಾಲೆಗಳ ಕೊಡುಗೆ ಅಪಾರ. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಪ್ರತಿಯೊಬ್ಬ​ರೂ ಕೈ​ ಜೋಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.  ಬೆಳಗಾವಿಯ ಸುವರ್ಣ ಸೌಧದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಬುಧವಾರ ನಡೆದ “ನಮ್ಮ ಶಾಲೆ … Continue reading ​*ಎ​ಲ್ಲರೂ ಕೈ ಜೋಡಿಸದಿದ್ದರೆ ಯೋಜನೆಗಳು ವಿಧಾನಸೌಧಕ್ಕೇ ಸೀಮಿತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*