*”ನಮ್ಮೂರ ನಾಗಪಂಚಮಿ” ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಅರಮನೆ ಮೈದಾನದಲ್ಲಿ ನಾಗಪಂಚಮಿ ಸಂಭ್ರಮ… ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಬ್ಬಗಳ ಹೆಬ್ಬಾಗಿಲು ಎಂದೇ ಕರೆಯಲ್ಪಡುವ ನಾಗರ ಪಂಚಮಿಯನ್ನು ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ಆಚರಿಸುತ್ತಾರೆ. ತವರು ಮನೆಯ ಏಳಿಗೆ, ಅಣ್ಣ ತಮ್ಮಂದಿರ ಸುಖ ಸಂತೋಷಕ್ಕೆ ಸಹೋದರಿಯರು ಈ ಹಬ್ಬದ ಮೂಲಕ ಪ್ರಾರ್ಥಿಸುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಾಂಪ್ರದಾಯಿಕ ಕಲಾಮಂಟಪದಲ್ಲಿ ಶನಿವಾರ ನಡೆದ ‘ನಮ್ಮೂರ ನಾಗಪಂಚಮಿ’ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ನಾಗಪಂಚಮಿಗೆ … Continue reading *”ನಮ್ಮೂರ ನಾಗಪಂಚಮಿ” ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*