*ನಾನಾ ಪಾಟೇಕರ್ ನಿಧನ*: *ಗೋವಾ ಪೊಲೀಸರಿಂದ ಅಸ್ವಾಭಾವಿಕ ಸಾವು ಪ್ರಕರಣ ದಾಖಲು, ತನಿಖೆ ಆರಂಭ*
ಪ್ರಗತಿವಾಹಿನಿ ಸುದ್ದಿ: ಭಾರತೀಯ ಚಿತ್ರರಂಗದ ಹಿರಿಯ ನಟ ನಾನಾ ಪಾಟೇಕರ್ ನಿಧನದ ಬೆನ್ನಲ್ಲೇ ಗೋವಾ ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಣಜಿ ಪೊಲೀಸರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಇಂತಹ ಪ್ರಕರಣ ದಾಖಲಿಸುವುದು ಸಾವಿನ ಸಂದರ್ಭಗಳನ್ನು ಪರಿಶೀಲಿಸುವ ಕಾನೂನು ಪ್ರಕ್ರಿಯೆಯ ಭಾಗವಾಗಿದೆ. ಅಕ್ಟೋಬರ್ 8ರಂದು ಗೋವಾದ ನಿವಾಸದಲ್ಲಿ ನಾನಾ ಪಾಟೇಕರ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ವೈದ್ಯಕೀಯ ತಂಡ ಮನೆಗೆ ಆಗಮಿಸಿ ಸಿಪಿಆರ್ ಚಿಕಿತ್ಸೆ … Continue reading *ನಾನಾ ಪಾಟೇಕರ್ ನಿಧನ*: *ಗೋವಾ ಪೊಲೀಸರಿಂದ ಅಸ್ವಾಭಾವಿಕ ಸಾವು ಪ್ರಕರಣ ದಾಖಲು, ತನಿಖೆ ಆರಂಭ*
Copy and paste this URL into your WordPress site to embed
Copy and paste this code into your site to embed