*ನಾನಾ ಪಟೋಲೆ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾನಾ ಪಟೋಲೆ ರಾಜೀನಾಮೆ ನೀಡಿದ್ದಾರೆHome add -Advt ಮಹಾರಾಷ್ಟ್ರದಲ್ಲಿ ಶನಿವಾರ ಪ್ರಕಟವಾದ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಪ್ರತಿಪಕ್ಷದ ಮಹಾ ವಿಕಾಸ್ ಅಘಾಡಿ ಭಾರಿ ಸೋಲಿನುಭವಿಸಿದೆ. ಪ್ರಮುಖ ವಿರೋಧ ಪಕ್ಷವು ಸ್ಪರ್ಧಿಸಿದ್ದ 103 ಸ್ಥಾನಗಳಲ್ಲಿ ಕೇವಲ 16 ಸ್ಥಾನಗಳನ್ನು ಗೆದ್ದ ನಂತರ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ರಾಜೀನಾಮೆ ನೀಡಿದ್ದಾರೆ. ಮಾಜಿ ಸಂಸದರಾದ ಪಟೋಲೆ ಅವರು 2021 ರಲ್ಲಿ ಬಾಳಾಸಾಹೇಬ್ ಥೋರಟ್ … Continue reading *ನಾನಾ ಪಟೋಲೆ ರಾಜೀನಾಮೆ*