*ಸರ್ಕಾರಿ ಆಸ್ಪತ್ರೆಯಲ್ಲಿ ಮುಂದುವರಿದ ಸಾವಿನ ಸರಣಿ; 16 ನವಜಾತ ಶಿಶುಗಳು ಸೇರಿ 31 ಜನರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ನಂದೇಡ್: ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಹಾಗೂ ರೋಗಿಗಳ ಸಾವಿನ ಸರಣಿ ಮುಂದುವರೆದಿದೆ. 24 ಜನರು ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಆಸ್ಪಯಲ್ಲಿ ಮತ್ತೆ 7 ಜನರು ಮೃತಪಟ್ತಿದ್ದಾರೆ. ಈ ಮೂಲಕನ್ ಸಾವನ್ನಪ್ಪಿದವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದ ನಾಂದೇಡ್ ನ ಡಾ.ಶಂಕರರಾವ್ ಚವಾಣ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಳೆದ 48 ಗಂಟೆಗಳಲ್ಲಿ 16 ನವಜಾತ ಶಿಶುಗಳು ಸೇರಿ 31 ಜನರು ಸಾವನ್ನಪ್ಪಿದ್ದಾರೆ. 24 ಗಂಟೆಯಲ್ಲಿ 12 ನವಜತ ಶಿಶುಗಳು ಹಾಗು 12 … Continue reading *ಸರ್ಕಾರಿ ಆಸ್ಪತ್ರೆಯಲ್ಲಿ ಮುಂದುವರಿದ ಸಾವಿನ ಸರಣಿ; 16 ನವಜಾತ ಶಿಶುಗಳು ಸೇರಿ 31 ಜನರು ದುರ್ಮರಣ*
Copy and paste this URL into your WordPress site to embed
Copy and paste this code into your site to embed