*₹150 ಕೋಟಿ ನೆರವಿಗೆ ನಂದಿ ಸಕ್ಕರೆ ಕಾರ್ಖಾನೆ ಮನವಿ*

ಪ್ರಗತಿವಾಹಿನಿ ಸುದ್ದಿ: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಗೆ 100 ಕೋಟಿ ರೂ. ಬಡ್ಡಿರಹಿತ ಸಾಲ ನೀಡುವಂತೆ ಮತ್ತು 50 ಕೋಟಿ ರೂ. ಮೌಲ್ಯದ ಷೇರುಗಳನ್ನು ಖರೀದಿಸುವಂತೆ ಕೋರಿ, ಕಾರ್ಖಾನೆಯ ಆಡಳಿತ ಮಂಡಲಿಯು ಸರಕಾರಕ್ಕೆ ಮನವಿ ಸಲ್ಲಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ತಿಳಿಸಿದ್ದಾರೆ. ಕಾರ್ಖಾನೆಯ ಉನ್ನತ ಮಟ್ಟದ ನಿಯೋಗವು ತಮ್ಮ ನೇತೃತ್ವದಲ್ಲಿ ಮುಖ್ಯಮಂತ್ರಿಗಳ … Continue reading *₹150 ಕೋಟಿ ನೆರವಿಗೆ ನಂದಿ ಸಕ್ಕರೆ ಕಾರ್ಖಾನೆ ಮನವಿ*