*ಪ್ರವಾಸಿಗರ ಗಮನಕ್ಕೆ: ಮಹತ್ವದ ಸೂಚನೆ*
ಪ್ರಗತಿವಾಹಿನಿ ಸುದ್ದಿ: ವಿಶ್ವಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟದಲ್ಲಿ ಇಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಂದಿಬೆಟ್ಟ ಹಾಗೂ ಸ್ಕಂದಗಿರಿಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ನಂದಿ ಗಿರಿಧಾಮ, ಸ್ಕಂದಗಿರಿ ಹಾಗೂ ಸುತ್ತಮುತ್ತಲ ಪ್ರವಾಸಿ ತಾಣಗಳಿಗೆ ನಾಳೆ ಮುಂಜಾನೆವರೆಗೂ ನಿರ್ಬಂಧ ವಿಧಿಸಲಾಗಿದೆ. ನಂದಿಗಿರಿಧಾಮದಲ್ಲಿರುವ ವಸತಿ ಕೊಠಡಿಗಳ ಕಾಯ್ದಿರಿಸುವಿಕೆಯನ್ನೂ ನಿಷೇಧಿಸಲಾಗಿದೆ. ಅಲ್ಲದೇ ನಂದಿ ಗ್ರಾಮದ ಭೋಗನಂದೀಶ್ವರ ದೇಗುಲಕ್ಕೆ ಇಂದು ಮಧ್ಯಾಹ್ನ 2 ಗಂಟೆಯವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ನಂದಿಗಿರಿಧಾಮದಲ್ಲಿ ಇದೇ ಮೊದಲ ಬಾರಿಗೆ ಇಂದು ಮಧ್ಯಾಹ್ನ 12 ಗಂಟೆಗೆ … Continue reading *ಪ್ರವಾಸಿಗರ ಗಮನಕ್ಕೆ: ಮಹತ್ವದ ಸೂಚನೆ*
Copy and paste this URL into your WordPress site to embed
Copy and paste this code into your site to embed