*ಗ್ರಾಹಕರಿಗೆ ಕಾದಿದೆ ಮತ್ತಷ್ಟು ಬೆಲೆ ಏರಿಕೆಯ ಬಿಸಿ*

ಶೀಘ್ರದಲ್ಲೇ ಏರಿಕೆಯಾಗಲಿದೆ ನಂದಿನಿ ಹಾಲಿನ ದರ: ಹಾಲು ಉತ್ಪಾದನೆಗೆ ತಗಲುವ ವೆಚ್ಚ ಸೇರಿ, ಸಮಗ್ರ ಮಾಹಿತಿ ಒದಗಿಸಲು ಸಿಎಂ ಸೂಚನೆ ಪ್ರಗತಿವಾಹಿನಿ ಸುದ್ದಿ: ನಂದಿನಿ ಹಾಲಿನ ಖರೀದಿ ಮತ್ತು ಮಾರಾಟ ದರವನ್ನು ಪ್ರತಿ ಲೀಟರ್ ಗೆ ರೂ.8ರಿಂದ ರೂ.10ರಷ್ಟು ಹೆಚ್ಚಿಸಲು ಕರ್ನಾಟಕ ರಾಜ್ಯದ ಸಹಕಾರ ಹಾಲು ಉತ್ಪಾದಕರ ಒಕ್ಕೂಟಗಳ ನಿಯೋಗ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದೆ. ವಿಧಾನಸೌಧದಲ್ಲಿ ಶಿವಕುಮಾರ್ ಅವರನ್ನು ಹಾಲು ಒಕ್ಕೂಟಗಳ ನಿಯೋಗವು ಮಂಗಳವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿತು. ಈ … Continue reading *ಗ್ರಾಹಕರಿಗೆ ಕಾದಿದೆ ಮತ್ತಷ್ಟು ಬೆಲೆ ಏರಿಕೆಯ ಬಿಸಿ*