*ಕನ್ನಡಿಗರ ಹೆಮ್ಮೆಯ ನಂದಿನಿ: ದೇಶದ 6 ರಾಜ್ಯಗಳಲ್ಲಿ ಮಾರುಕಟ್ಟೆ ವಿಸ್ತರಣೆ: ಡಿಸಿಎಂ ಸಂತಸ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ನಂಡಿನಿ ಹಾಲು ದೇಶದ 6 ರಾಜ್ಯಗಳಲ್ಲಿ ತನ್ನ ಮಾರುಕಟ್ಟೆಯನ್ನು ವಿಸ್ತರಿಸಿದೆ. ಗುಣಮಟ್ಟಕ್ಕೆ ಹೆಸರಾಗಿರುವ ನಂದಿನಿ ದೇಶಾದ್ಯಂತ ಗ್ರಾಹಕರಿಗೆ ಪ್ರಿಯವಾದ ಉತ್ಪನ್ನವಾಗಿರುವುದು ಕರ್ನಾಟಕದ ಹೆಮ್ಮೆಯ ಸಂಗತಿ. ಇತ್ತೀಚೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಂದಿನಿ ಹಾಲು, ಉತ್ಪನ್ನಗಳು ಪರಿಚಯಗೊಂಡಿದ್ದವು. ಇದೀಗ 6 ರಾಜ್ಯಗಳಿಗೆ ನಂದಿನಿ ಉತ್ಪನ್ನ ತನ್ನ ಮಾರುಕಟ್ಟೆ ವಿಸ್ತರಿಸಿದೆ. ದೆಹಲಿಗೆ ಮಂಡ್ಯದಿಂದ ನಂದಿನಿ ಹಾಲು, ಉತ್ಪನ್ನ ಪೂರೈಕೆಯಾಗುತ್ತಿವೆ. ಮುಂಬೈಗೆ ತುಮಕೂರಿನಿಂದ ಹೈದರಾಬಾದ್ ಗೆ ಹಾಸನದಿಂದ, ಚೆನ್ನೈ ಹಾಗೂ ಕೇರಳಕ್ಕೆ ಮೈಸೂರಿನಿಂದ , ಗೋವಾ ಹಾಗೂ … Continue reading *ಕನ್ನಡಿಗರ ಹೆಮ್ಮೆಯ ನಂದಿನಿ: ದೇಶದ 6 ರಾಜ್ಯಗಳಲ್ಲಿ ಮಾರುಕಟ್ಟೆ ವಿಸ್ತರಣೆ: ಡಿಸಿಎಂ ಸಂತಸ*