*ಮಂತ್ರ ಮಾಂಗಲ್ಯದ ಮೂಲಕ ಸರಳವಾಗಿ ವೈದ್ಯೆಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಶಾಸಕ ದರ್ಶನ್ ಧ್ರುವನಾರಾಯಣ್*
ಪ್ರಗತಿವಾಹಿನಿ ಸುದ್ದಿ: ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಡಾ.ಶ್ರೀನಿಧಿ ಅವರೊಂದಿಗೆ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಡಾ.ಶ್ರೀನಿಧಿ ವೃತ್ತಿಯಲ್ಲಿ ವೈದ್ಯೆ, ದರ್ಶನ್ ಧ್ರುವನಾರಾಯಣ್ ಜನಪ್ರಿಯ ಶಾಸಕರಾಗಿದ್ದರೂ ಕೂಡ ಇಬ್ಬರೂ ಸರಳವಾಗಿ ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗಿದ್ದು, ಸಮಾಜಕ್ಕೆ ಮಾದರಿಯಾಗಿದ್ದಾರೆ. ಜನಪ್ರತಿನಿಧಿಗಳು, ರಾಜಕಾರಣಿಗಳೆಂದರೆ ವಿವಾಹ ಸಮಾರಂಭದ ಅದ್ದೂರಿಗೆ ಕೇಳಬೇಕೆ. ಆದರೆ ಶಾಸಕರ ದರ್ಶನ್ ಧ್ರುವ ನಾರಾಯಣ್ ಅವರು ಯಾವುದೇ ಆಡಂಬರ, ಅದ್ದೂರಿತನವಿಲ್ಲದೇ ತೀರಾ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವುದು ಎಲ್ಲರ ಗಮನ ಸೆಳೆದಿದೆ. ರಾಮನಗರದ ಹೊರವಲಯದಲ್ಲಿರುವ ಜಾನಪದಲೋಕದಲ್ಲಿ … Continue reading *ಮಂತ್ರ ಮಾಂಗಲ್ಯದ ಮೂಲಕ ಸರಳವಾಗಿ ವೈದ್ಯೆಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಶಾಸಕ ದರ್ಶನ್ ಧ್ರುವನಾರಾಯಣ್*
Copy and paste this URL into your WordPress site to embed
Copy and paste this code into your site to embed