*ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬಳು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಹುಣಸಮಾರನಹಳ್ಳಿ ಮಠದ ದಯಾನಂದ ಅಲಿಯಾಸ್ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಮಹಿಳೆ ನೀಡಿದ ದೂರಿನ ಗಂಭೀರತೆಯನ್ನು ಅರಿತು ತಕ್ಷಣವೇ ಕಾರ್ಯಪ್ರವೃತ್ತರಾದ ಬೆಂಗಳೂರಿನ ಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು, ಯಾವುದೇ ವಿಳಂಬ ಮಾಡದೆ ಎಫ್‌ಐಆರ್ ದಾಖಲಿಸಿಕೊಂಡು ಸ್ವಾಮೀಜಿಯನ್ನು ತಮ್ಮ ವಶಕ್ಕೆ ಪದೆದಿದ್ದಾರೆ. ಬಂಧಿತ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯನ್ನು ನೇರವಾಗಿ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಖಾಕಿ ಪಡೆಯು ಈ ಕುರಿತು ಕಟ್ಟುನಿಟ್ಟಿನ … Continue reading *ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಅರೆಸ್ಟ್*