*ಹಾಲಸಿದ್ಧನಾಥ ಕಾರ್ಖಾನೆಯಿಂದ ರೈತರಿಗೆ ನ್ಯಾನೋ ತಂತ್ರಜ್ಞಾನ ಸೌಲಭ್ಯಗಳನ್ನು ಕಲ್ಪಿಸಲಾಗುವುದು: ಅಣ್ಣಾಸಾಹೇಬ ಜೊಲ್ಲೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಿಪ್ಪಾಣಿಯ ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ (ಬಹುರಾಜ್ಯ) ಯು ವಿವಿಧ ಹಂತಗಳಲ್ಲಿ ನ್ಯಾನೊ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಿದ್ದು, ಇದರಿಂದ ರೈತರು ಕಡಿಮೆ ಕ್ಷೇತ್ರದಲ್ಲಿ ಕಡಿಮೆ ವೆಚ್ಚದಲ್ಲಿ ಹೆಚ್ಚು ಕಬ್ಬು ಉತ್ಪಾದಿಸಬಹುದು. ಅಲ್ಲದೆ ರೈತರಿಗೆ ಹಾಗೂ ಸದಸ್ಯರಿಗೆ ವಿವಿಧ ನ್ಯಾನೋ ತಂತ್ರಜ್ಞಾನದ ಸೌಲಭ್ಯಗಳನ್ನು ಕಲ್ಪಿಸಲಾಗುವುದು’ ಎಂದು ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದರು. ವೇದಗಂಗಾ ರೈತ ಉತ್ಪಾದಕರ ಒಕ್ಕೂಟ ಹಾಗೂ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಸಂಯುಕ್ತಾಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಡ್ರೋನ್ ಮೂಲಕ ಔಷಧ … Continue reading *ಹಾಲಸಿದ್ಧನಾಥ ಕಾರ್ಖಾನೆಯಿಂದ ರೈತರಿಗೆ ನ್ಯಾನೋ ತಂತ್ರಜ್ಞಾನ ಸೌಲಭ್ಯಗಳನ್ನು ಕಲ್ಪಿಸಲಾಗುವುದು: ಅಣ್ಣಾಸಾಹೇಬ ಜೊಲ್ಲೆ*