*ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಇತ್ತೀಚೆಗೆ ಹಾಸನದಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ಸಾವನ್ನಪ್ಪಿದ ಘಟನೆ ನಡೆದಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಹಾಸನದ ನರಸೀಪುರ ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಹಾಸನದ ಬೇಲೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಸುಗಳನ್ನು ಕೆರೆಯ ಬಳಿ ಕಟ್ಟಿ ಆಟವಾಡುತ್ತಿದ್ದ ಮಕ್ಕಳು ಕೆರೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ದೀಕ್ಷೀತ್ (12), ನಿತ್ಯಶ್ರೀ (10) ಹಾಗೂ ಕುಸುಮಾ ಮೃತ ಮಕ್ಕಳು. ಘಟನಾ … Continue reading *ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ದುರ್ಮರಣ*