*ಮರಾಠಿ ಪುಂಡರ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮರಾಠಿ ಪುಂಡರಿಂದ ಕನ್ನಡಿಗ ಕಂಡಕ್ಟರ್ ಮೇಲೆ ಹಲ್ಲೆ ಕೇಸ್ ಗೆ ಸಂಬಂಧಿಸಿದಂತೆ ಕರವೇ ರೊಚ್ಚಿಗೆದ್ದಿದ್ದು, ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದ್ದು, ಕನ್ನಡಿಗರ ಮೇಲೆ MES ದೌರ್ಜನ್ಯ ನಿಲ್ಲಿಸಬೇಕು. ಸರ್ಕಾರ ಕನ್ನಡಿಗರ ನೆರವಿಗೆ ಬರಬೇಕು ಎಂದು ಒತ್ತಾಯಿಸಲಾಗಿದೆ. ಇದೇ ವೇಳೆ ಮಾತನಾಡಿದ ಕರವೇ ಅಧ್ಯಕ್ಷ ನಾರಾಯಣಗೌಡ, MES, ಶಿವಸೇನೆ ಕಾರ್ಯಕರ್ತರು ಭಯೋತ್ಪಾದಕರ ರೀತಿ ವರ್ತಿಸುತ್ತಿದ್ದಾರೆ. ಪುಂಡರನ್ನು ಗಡಿಪಾರು ಮಾಡಬೇಕು ಎಂದು ಹೇಳಿದರು. ಕನ್ನಡಿಗರ ಸ್ವಾಭಿಮಾನವನ್ನು … Continue reading *ಮರಾಠಿ ಪುಂಡರ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ*