Latest

ಕೇಂದ್ರ ಸಚಿವರ ವಿರುದ್ಧ ಎಫ್ ಐ ಆರ್ ದಾಖಲು

ಪ್ರಗತಿವಾಹಿನಿ ಸುದ್ದಿ; ಮುಂಬೈ: ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಾರಾಯಣ ರಾಣೆ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ನಾರಾಯಣ ರಾಣೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಆರೋಪಿಸಿ ಶಿವಸೇನೆ ಘಟಕವಾದ ಯುವ ಸೇನಾ ಪೊಲೀಸರಿಗೆ ದೂರು ನೀಡಿತ್ತು.

Home add -Advt

ಬಿಜೆಪಿ ಹಮ್ಮಿಕೊಂಡಿರುವ ಜನಾಶಿರ್ವಾದ ಯಾತ್ರೆಗೆ ಸಂಬಂಧಿಸಿದಂತೆ ಈಗಾಗಲೇ 29 ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ.

ಯಾವ ವಾರ್ಡಿಗೆ ಎಷ್ಟು ನಾಮಪತ್ರ? ಸಮಗ್ರ ವಿವರ

Related Articles

Back to top button