Latest

ಕೇಂದ್ರ ಸಚಿವ ನಾರಾಯಣ ರಾಣೆ ಪತ್ನಿಗೆ ಲುಕ್ ಔಟ್ ನೋಟೀಸ್ ಜಾರಿ

ಪ್ರಗತಿವಾಹಿನಿ ಸುದ್ದಿ; ಪುಣೆ: ಕೇಂದ್ರ ಸಚಿವ ನಾರಾಯಣ ರಾಣೆ ಪತ್ನಿ ವಿರುದ್ಧ ಪುಣೆ ಪೊಲೀಸರು ಲುಕ್ ಔಟ್ ನೋಟೀಸ್ ಜಾರಿ ಮಾಡಿದ್ದಾರೆ.

ಬ್ಯಾಂಕ್ ನಿಂದ 25 ಕೋಟಿ ರೂಪಾಯಿ ಸಾಲ ಪಡೆದು ಮರು ಪಾವತಿ ಮಾಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸರು ಈ ನೋಟೀಸ್ ಜಾರಿ ಮಾಡಿದ್ದಾರೆ.

ತಮ್ಮ ಪತ್ನಿಗೆ ಲುಕ್ ಔಟ್ ನೋಟೀಸ್ ಜಾರಿ ಮಾಡಿರುವುದಕ್ಕೆ ಮಹಾರಾಷ್ಟ್ರ ಶಿವಸೇನಾ ನೇತೃತ್ವದ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಈ ನೋಟೀಸ್ ಜಾರಿ ರಾಜಕೀಯ ಪ್ರೇರಿತ ಎಂದು ಗುಡುಗಿದ್ದಾರೆ.
ಈ ಮೂವರಿಗೆ ಎಲ್ಲಿಂದ ಬಂದಿತ್ತು ಗ್ರಹಚಾರ ನೋಡಿ !

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button