*ನಾರಾಯಣಗುರುಗಳ ಅಧ್ಯಯನ ಪೀಠದ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ: ಸಿಎಂ ಸಿದ್ದರಾಮಯ್ಯ ಭರವಸೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾರಾಯಣ ಗುರುಗಳ ಅಧ್ಯಯನ ಪೀಠ, ಕೋಟಿ ಚನ್ನಯ್ಯನವರ ಥೀಮ್ ಪಾರ್ಕಿಗೆ ನಮ್ಮ ಸರ್ಕಾರ ಹಿಂದೆ 5 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಯಿತು. ಈ ಪೈಕಿ ಅಧ್ಯಯನ ಪೀಠ ಮಾಡಲಾಗಿಲ್ಲ. ಅದರ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಇಂದು ಆರ್ಯ ಈಡಿಗ, ಬಿಲ್ಲವ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಬೇಡಿಕೆಗಳ ಬಗ್ಗೆ ಸರ್ಕಾರ ಅಗತ್ಯ ಕ್ರಮಹಿಂದುಳಿದ ಜಾತಿಗಳ ಸಂಘಟನೆ, ಶಿಕ್ಷಣ, ಹೋರಾಟದ ಬಗ್ಗೆ ಹಾಗೂ … Continue reading *ನಾರಾಯಣಗುರುಗಳ ಅಧ್ಯಯನ ಪೀಠದ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ: ಸಿಎಂ ಸಿದ್ದರಾಮಯ್ಯ ಭರವಸೆ*