ನರೇಗಾ ಯೋಜನೆಗೆ ಈಗ ವಿಶ್ವಖ್ಯಾತಿ : ಚನ್ನರಾಜ ಹಟ್ಟಿಹೊಳಿ

ಪ್ರಗತಿವಾಹಿನಿ ಸುದ್ದಿ, ಸವದತ್ತಿ: ಅಂದಿನ ಪ್ರಧಾನಿ ಮನಮೋಹನ ಸಿಂಗ್ ಜಾರಿಗೆ ತಂದಿರುವ ನರೇಗಾ ಯೋಜನೆ ಅತ್ಯಂತ ಅದ್ಭುತವಾದ ಯೋಜನೆಯಾಗಿದ್ದು, ವಿಶ್ವದಲ್ಲೇ ಖ್ಯಾತಿಪಡೆದಿದೆ ಎಂದು ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದ್ದಾರೆ. ಸವದತ್ತಿ ತಾಲೂಕಿನ ಶಿಂದೋಗಿ ಗ್ರಾಮ ಪಂಚಾಯಿತಿಯಲ್ಲಿ ಭಾನುವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.Home add -Advt 2006ರಲ್ಲಿ ಆಗಿನ ಪ್ರಧಾನಮಂತ್ರಿ ಮನಮೋಹನ ಸಿಂಗ್ ಅವರು ದುಡಿಯುವ ಕೈಗಳಿಗೆ ಉದ್ಯೋಗ ಕೊಡಬೇಕೆನ್ನುವ ಉದ್ದೇಶದಿಂದ ಜಾರಿಗೆ ತಂದಿರುವ ಅಪರೂಪದ ಯೋಜನೆ ನರೇಗಾ. … Continue reading ನರೇಗಾ ಯೋಜನೆಗೆ ಈಗ ವಿಶ್ವಖ್ಯಾತಿ : ಚನ್ನರಾಜ ಹಟ್ಟಿಹೊಳಿ