*ಬಿಜೆಪಿಗೆ ಗುಡ್ ಬೈ ಹೇಳಿದ ನೆ.ಲ.ನರೇಂದ್ರ ಬಾಬು*

ಕೆಲಸ ಮಾಡುವವರಿಗೆ ಬಿಜೆಪಿಯಲ್ಲಿ ಬೆಲೆಯಿಲ್ಲ ಎಂದ ಮಾಜಿ ಶಾಸಕ ಕಾಂಗ್ರೆಸ್ ಸೇರಲು ನಿರ್ಧಾರHome add -Advt ಪ್ರಗತಿವಾಹಿನಿ ಸುದ್ದಿ: ಬಿಜೆಪಿ ನಾಯಕ, ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಬಿಜೆಪಿ ಧೋರಣೆಗಳಿಗೆ ಬೇಸತ್ತು ರಾಜೀನಾಮೆ ನಿರ್ಧಾರ ಕೈಗೊಂಡಿದ್ದಾಗಿ ತಿಳಿಸಿದ್ದಾರೆ. ಬಿಜೆಪಿಗೆ ರಾಜೀನಾಮೆ ನೀಡಿರುವ ನೆ.ಲ.ನರೇಂದ್ರ ಬಾಬು ನಾಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸಮ್ಮುಖದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಯಾಗಲಿದ್ದಾರೆ. ಈ ಬಗ್ಗೆ ಮಾತನಾಡಿರುವ ನೆ.ಲ.ನರೇಂದ್ರ ಬಾಬು, ಬಿಜೆಪಿ ಅಪ್ಪ-ಮಕ್ಕಳ ಪಕ್ಷವಾಗಿದೆ. … Continue reading *ಬಿಜೆಪಿಗೆ ಗುಡ್ ಬೈ ಹೇಳಿದ ನೆ.ಲ.ನರೇಂದ್ರ ಬಾಬು*