ರಾಷ್ಟ್ರಪತಿಗೆ ರಾಜೀನಾಮೆ ಸಲ್ಲಿಸಿದ  ನರೇಂದ್ರ ಮೋದಿ

ಪ್ರವತಿವಾಹಿನಿ ಸುದ್ದಿ: ಲೋಕಸಭೆ ಚುನಾವಣಾ ಫಲಿತಾಂಶ ಪ್ರಕಟವಾದ ಒಂದು ದಿನದ ಬಳಿಕ, ಇಂದು ರಾಷ್ಟ್ರಪತಿ ಭವನಕ್ಕೆ ತೆರಳಿ ನರೇಂದ್ರ ಮೋದಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸುವ ಮೂಲಕ 17ನೇ ಲೋಕಸಭೆ ವಿಸರ್ಜಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಲ್ಲಿ ಮನವಿ ಪತ್ರ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಈ ದಿನ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ 17ನೇ ಲೋಕಸಭೆಯನ್ನು ವಿಸರ್ಜಿಸಲು ಶಿಫಾರಸು ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಭವನಕ್ಕೆ ತೆರಳಿದ್ದ ಮೋದಿ ರಾಷ್ಟ್ರಪತಿ … Continue reading ರಾಷ್ಟ್ರಪತಿಗೆ ರಾಜೀನಾಮೆ ಸಲ್ಲಿಸಿದ  ನರೇಂದ್ರ ಮೋದಿ