*ಇಂದು ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ಭಾರತದ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರು ಇಂದು ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.  ಸಂಜೆ 7.30 ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ದೇಶದ ಪ್ರಥಮ ಪ್ರಜೆ ದ್ರೌಪದಿ ಮುರ್ಮು ನರೇಂದ್ರ ಮೋದಿಯವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಹಲವು ದೇಶಗಳ ಅಧ್ಯಕ್ಷರೂ ಸೇರಿದಂತೆ ದೇಶವಿದೇಶಗಳ 9 ಸಾವಿರ ಮಂದಿ ಗಣ್ಯರು ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭದ ಅಂಗವಾಗಿ ಬಿಗಿಭದ್ರತೆ ನಿಯೋಜಿಸಲಾಗಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ನಕಲಿ … Continue reading *ಇಂದು ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ*