ಜೂ.7 ರಂದು ಸರ್ಕಾರ ರಚನೆಗೆ ಹಕ್ಕು ಮಂಡಿಸಲಿರುವ ನರೇಂದ್ರ ಮೋದಿ

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ ಸಭೆಯಲ್ಲಿ ಟಿಡಿಪಿ ಹಾಗೂ ಜೆಡಿಯು ಸರ್ಕಾರ ರಚನೆಗೆ ಬೆಂಬಲ ನೀಡಿದ್ದಾರೆ. ಇದರ ಬೆನ್ನಲ್ಲೆ ಪ್ರಧಾನಿ ಮೋದಿ ಅವರು ಜೂ.7 ರಂದು ಸಂಜೆ 5 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡಲಿದ್ದಾರೆ. ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಜೆಪಿ ನಡ್ಡಾ ಅವರಿಗೆ ಎಲ್ಲಾ ಮಿತ್ರಪಕ್ಷಗಳೊಂದಿಗೆ ಮಾತನಾಡುವ ಮತ್ತು ಹೊಸ ಸರ್ಕಾರದ ಸ್ವರೂಪದ ಬಗ್ಗೆ ಚರ್ಚಿಸುವ ಜವಾಬ್ದಾರಿಯನ್ನು ನೀಡಲಾಗಿದೆ. Home add … Continue reading ಜೂ.7 ರಂದು ಸರ್ಕಾರ ರಚನೆಗೆ ಹಕ್ಕು ಮಂಡಿಸಲಿರುವ ನರೇಂದ್ರ ಮೋದಿ