*ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ*

ಬರಪೀಡಿತ ಜಿಲ್ಲೆಗೆ ಭೇಟಿ ನೀಡಲು ಒಪ್ಪಿಗೆ ಪ್ರಗತಿವಾಹಿನಿ ಸುದ್ದಿ: ಬೆಂಗಳೂರು, ಆ. 19: ನೂತನ ಕೃಷಿ ಸಚಿವ ನರೇಂದ್ರಸ್ವಾಮಿ ಅವರು ಮಾಡಿರುವ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ನರೇಂದ್ರಸ್ವಾಮಿ ಅವರ ಮನವಿ ಮೇರೆಗೆ ಸೆಪ್ಟೆಂಬರ್ ಮೊದಲ ವಾರದಲ್ಲಿ ರಾಜ್ಯಕ್ಕೆ ಬಂದು ಯಾವುದಾದರೊಂದು ಬರಪೀಡಿತ ಜಿಲ್ಲೆಗೆ ಭೇಟಿ ನೀಡುವುದಾಗಿ ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದ್ದಾರೆ. ನರೇಂದ್ರಸ್ವಾಮಿ ಅವರು ದೆಹಲಿಗೆ ತೆರಳಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು … Continue reading *ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ*