*ನಟನ ರಂಗಭೂಮಿ ಡಿಪ್ಲೋಮಾಗೆ ಆಹ್ವಾನ*
ಪ್ರಗತಿವಾಹಿನಿ ಸುದ್ದಿ: ನಟನ ರಂಗಶಾಲೆಯ ರಂಗಭೂಮಿ ಡಿಪ್ಲೊಮಾ- 2025-26 (ಒಂದು ವರ್ಷದ ಅಬಿನಯ ಮತ್ತು ರಂಗ ತರಬೇತಿ) ಪ್ರವೇಶ ಪ್ರಕ್ರಿಯೆ ಮತ್ತು ಸಂದರ್ಶನ ಮೇ 25ರಂದು ನಡೆಯಲಿದೆ. ಮಂಡ್ಯ ರಮೇಶ್ ನೇತೃತ್ವದ ನಟನ ರಂಗಶಾಲೆಯು ಕಳೆದ ಅನೇಕ ವರ್ಷಗಳಿಂದ ರಂಗಭೂಮಿಯಲ್ಲಿ ನಿರಂತರ ಕ್ರಿಯಾಶೀಲವಾಗಿದ್ದು ರಂಗಭೂಮಿಯ ಅಧ್ಯಯನ, ಪ್ರಾತ್ಯಕ್ಷಿಕೆ, ಪ್ರಯೋಗ, ಪ್ರದರ್ಶನಗಳ ಮೂಲಕ ಶ್ರೇಷ್ಠತೆಯನ್ನು ಸಾಧಿಸುವುದರತ್ತ ಸತತವಾಗಿ ಪ್ರಯತ್ನ ಶೀಲವಾಗಿದೆ. ತನ್ನ ಚಟುವಟಿಕೆಯ ಭಾಗವಾಗಿ 16ರಿಂದ 32ವರ್ಷದ ಒಳಗಿನ ಆಸಕ್ತ ಯುವಕ ಯುವತಿಯರಿಗೆ ಒಂದು ವರ್ಷದ ವಸತಿ ರಹಿತ … Continue reading *ನಟನ ರಂಗಭೂಮಿ ಡಿಪ್ಲೋಮಾಗೆ ಆಹ್ವಾನ*
Copy and paste this URL into your WordPress site to embed
Copy and paste this code into your site to embed