*ಮೈ ನವಿರೇಳಿಸಿದ ರಾಷ್ಟ್ರಮಟ್ಟದ ದೇಹದಾರ್ಢ್ಯ ಸ್ಪರ್ಧೆ*

ಕ್ರೀಡಾ ಕ್ಷೇತ್ರದಲ್ಲಿ ಯುವಕರು ಸಾಧನೆ ಮಾಡಲಿ: ರಾಹುಲ್‌ ಜಾರಕಿಹೊಳಿ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ಸಿಪಿಎಸ್‌ ಮೈದಾನದಲ್ಲಿ ಜರುಗಿದ 11ನೇ ಸತೀಶ ಶುಗರ್ಸ ಕ್ಲಾಸಿಕ್ ರಾಜ್ಯ ಹಾಗೂ ರಾಷ್ಟ್ರಮಟ್ಟದ ದೇಹದಾರ್ಡ್ಯ ಸ್ಪರ್ಧೆ ನೆರೆದಿದ್ದ ಪ್ರೇಕ್ಷಕರ ಮೈ ನವಿರೇಳಿಸುವಂತಿತ್ತು. ದೇಹದಾಡ್ಯ ಸ್ಪರ್ಧೆಗಳು ವಿಭಿನ್ನ ಬಂಗಿಯಲ್ಲಿ ತಮ್ಮ ದೇಹದಾಡ್ಯವನ್ನು ತೋರಿಸಿದ್ದು, ದೇಹದಾಡ್ಯ ಸ್ಪರ್ಧೆ ನೋಡಿದ ಜನ ಹಾಗೂ ಅಭಿಮಾನಿಗಳು ಕೇಕೆ, ಶಿಳ್ಳೆ ಹೊಡೆದು ಖುಷಿಪಟ್ಟರು. ಮೈದಾನದಲ್ಲಿದ್ದ ಜನ ಕ್ರೀಡಾಪಟುಗಳನ್ನು ಹುರುದುಂಬಿಸಿ ಸ್ಪರ್ಧೆಗೆ ಇನ್ನಷ್ಟು ಮೆರಗು ತಂದರು. ರಾಷ್ಟ್ರಮಟ್ಟದ ದೇಹದಾರ್ಡ್ಯ ಸ್ಪರ್ಧೆ … Continue reading *ಮೈ ನವಿರೇಳಿಸಿದ ರಾಷ್ಟ್ರಮಟ್ಟದ ದೇಹದಾರ್ಢ್ಯ ಸ್ಪರ್ಧೆ*