*ಇಂದಿನ ಯುವಜನಾಂಗದಲ್ಲಿ ರಾಷ್ಟ್ರಪ್ರಜ್ಞೆ ಮೂಡಬೇಕು: ಡಾ. ಎಚ್.ಬಿ. ರಾಜಶೇಖರ*

ಲಿಂಗರಾಜ ಕಾಲೇಜಿನಲ್ಲಿ ‘ಹೊಸಗನ್ನಡ ಸಾಹಿತ್ಯದಲ್ಲಿ ರಾಷ್ಟ್ರೀಯ ಪ್ರಜ್ಞೆ’ ರಾಜ್ಯಮಟ್ಟದ ವಿಚಾರಸಂಕಿರಣ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದೇಶದಲ್ಲಿ ರಾಷ್ಟ್ರಾಭಿಮಾನ ದಟ್ಟವಾಗಿದ್ದ ಪರಿಣಾಮವಾಗಿಯೇ ಭಾರತೀಯರು ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯವನ್ನು ಗಳಿಸಿದರು. ಅಕ್ಷರಾಭ್ಯಾಸವಿಲ್ಲದವರಲ್ಲಿಯೂ ದೇಶಪ್ರೇಮ ಮಡುಗಟ್ಟಿತ್ತು. ‘ದೇಶ ಮೊದಲು’ ಎಂಬ ಭಾವನೆ ಪ್ರತಿಯೊಬ್ಬರಲ್ಲಿಯೂ ಗಟ್ಟಿಯಾಗಿತ್ತು. ಆದರೆ ಇಂದು ದೇಶಾಭಿಮಾನವನ್ನು ಬೆಳೆಸಬೇಕಾದ ಸಂದರ್ಭದಲ್ಲಿ ಜನರನ್ನು ವಿಭಜಿಸುವ ಪ್ರಯತ್ನಗಳು ನಡೆಯುತ್ತಿರುವುದು ವಿಷಾದನೀಯ ಎಂದು ಖ್ಯಾತ ವೈದ್ಯರಾದ ಡಾ. ಎಚ್.ಬಿ. ರಾಜಶೇಖರ ಹೇಳಿದರು.Home add -Advt ಲಿಂಗರಾಜ ಕಾಲೇಜಿನ ಕನ್ನಡ ವಿಭಾಗ, ಕನ್ನಡ ಮತ್ತು … Continue reading *ಇಂದಿನ ಯುವಜನಾಂಗದಲ್ಲಿ ರಾಷ್ಟ್ರಪ್ರಜ್ಞೆ ಮೂಡಬೇಕು: ಡಾ. ಎಚ್.ಬಿ. ರಾಜಶೇಖರ*