
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಆಗಸ್ಟ್ 7ರಂದು ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಬೆಳಗಾವಿ ಗ್ರಾಮೀಣ ಮಹಿಳಾ ಮೋರ್ಚಾದ ಪದಾಧಿಕಾರಿಗಳು ನೇಕಾರಿಕೆ ಉದ್ಯಮ ಕೇಂದ್ರಕ್ಕೆ ಭೇಟಿ ನೀಡಿದ್ದಲ್ಲದೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಸೀರೆಗಳನ್ನು ವಿತರಿಸಿದರು.


ಕೊರೋನಾ ಬೇಗ ತೊಲಗಲಿ, ಎಲ್ಲರಿಗೂ ಸುಖ ನೆಮ್ಮದಿ ಸಿಗಲಿ ಎಂದು ಸುಳೆಭಾವಿಯು ಮಹಾಲಕ್ಷ್ಮಿ ದೇವಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ