*ನ್ಯಾಷನಲ್ ಹೆರಾಲ್ಡ್ ಗೆ ಹಣ ನೀಡಿದ್ದು ನಿಜ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಿಡಿಕಾರಿದರು. ವಿಜಯಪುರ ಜಿಲ್ಲೆ ಕೊಲ್ಹಾರದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.Home add -Advt ಚಿನ್ನ ಕಳ್ಳಸಾಗಣೆಯ ರನ್ಯಾ ರಾವ್ ಪ್ರಕರಣದ ಮಾಹಿತಿಯನ್ನು ನೀವೇ ನೀಡಿದ್ದೀರ ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, ಕುಮಾರಸ್ವಾಮಿ ಒಬ್ಬ ಮೆಂಟಲ್. ಅವರ ಮಾನಸಿಕ ಆರೋಗ್ಯ ಹದಗೆಟ್ಟಿರ ಬೇಕು. ತಲೆ ಕೆಟ್ಟು ಹೋಗಿದೆ ಎಂದು ಜರಿದರು. ರಾಮನಗರದ ನಾಮಫಲಕಕ್ಕೆ ಚಿನ್ನದ ತಗಡು ಹೊಡೆಯಲಾಗುತ್ತದೆಯೇ ಎನ್ನುವ ಕುಮಾರಸ್ವಾಮಿ ಅವರ ಸರಣಿ … Continue reading *ನ್ಯಾಷನಲ್ ಹೆರಾಲ್ಡ್ ಗೆ ಹಣ ನೀಡಿದ್ದು ನಿಜ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್*