*ಕಾಮಗಾರಿ ಪೂರ್ಣ ಗೊಳಿಸದೇ ಟೋಲ್ ಏಕೆ ಸಂಗ್ರಹಿಸುತ್ತಿದ್ದೀರಿ? ಸಿಎಂ ಖಡಕ್ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಕಾಮಗಾರಿ ಪೂರ್ಣ ಗೊಳಿಸದೇ ಟೋಲ್ ಏಕೆ ಸಂಗ್ರಹಿಸುತ್ತಿದ್ದೀರಿ, ಇದು ಸರಿಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2016 ಕ್ಕೆ ಮುಕ್ತಾಯಗೊಳಿಸಬೇಕಿದ್ದರೂ ಸಹ ಇದುವರೆಗೆ ಮುಕ್ತಾಯಗೊಳಿಸದೇ ಈ ಕಾಮಗಾರಿ ಬಗ್ಗೆ ಕೇಂದ್ರ ಸಚಿವ ರಿಗೂ ದಾರಿತಪ್ಪಿಸುವುದಲ್ಲದೆ ರಾಜ್ಯ ಸರ್ಕಾರಕ್ಕೂ ತಪ್ಪು ಮಾಹಿತಿ ನೀಡುತ್ತಿದ್ದು, ಈ ಬಗ್ಗೆ ಕೇಂದ್ರ ಹೆದ್ದಾರಿ ಸಚಿವರಿಗೆ ತೀಕ್ಷ್ಣ ಪತ್ರ ಬರೆಯುವುದಾಗಿ ಹೇಳಿದರು. … Continue reading *ಕಾಮಗಾರಿ ಪೂರ್ಣ ಗೊಳಿಸದೇ ಟೋಲ್ ಏಕೆ ಸಂಗ್ರಹಿಸುತ್ತಿದ್ದೀರಿ? ಸಿಎಂ ಖಡಕ್ ಪ್ರಶ್ನೆ*