*ರಾಷ್ಟ್ರೀಯ ಹೆದ್ದಾರಿ ಕುಸಿತ; ವಾಹನ ಸಂಚಾರ ಬಂದ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣಾರ್ಭಟಕ್ಕೆ ಹಲವು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯೇ ಕುಸಿತಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ಬಳಿ ನಡೆದಿದೆ.Home add -Advt ಸಕಲೇಶಪುರ ತಾಲೂಕಿನ ಗುಲಗಳಲೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚತುಷ್ಪಥ ರಸ್ತೆಯ ಒಂದು ಬದಿಯೇ ಕುಸಿದು ಹೋಗಿದೆ. ತಡೆಗೋಡೆ ಇಲ್ಲದ ಕಾರಣಕ್ಕೆ ಈ ಅನಾಹುತ ಸಂಭವಿಸಿದೆ. ಇದೇ ರೀತಿ ಮಳೆ ಮುಂದುವರಿದರೆ ಹೆದ್ದಾರಿಯ ಇನ್ನಷ್ಟು ಭಾಗ ಕುಸಿಯುವ ಸಾಧ್ಯತೆ ಇದೆ. ಮುನ್ನೆಚ್ಚರಿಕಾ ಕ್ರಮವಾಗಿ … Continue reading *ರಾಷ್ಟ್ರೀಯ ಹೆದ್ದಾರಿ ಕುಸಿತ; ವಾಹನ ಸಂಚಾರ ಬಂದ್*