*ಮೂರು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ರಾಷ್ಟ್ರ ಮಟ್ಟದ ಖ್ಯಾತ ಕಬಡ್ಡಿ ಆಟಗಾರ: ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ಮಟ್ಟದ ಖ್ಯಾತ ಕಬಡ್ಡಿ ಆಟಗಾರರೊಬ್ಬರು ದುಡುಕಿನ ನಿರ್ಧಾರ ಕೈಗೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಹೊರವಲಯದ ತೇಗೂರು ಗ್ರಾಮದಲ್ಲಿ ನಡೆದಿದೆ. ವಿನೋದ್ (24) ಆತ್ಮಹತ್ಯೆಗೆ ಶರಣಾದವರು. ನಾಲ್ಕು ವರ್ಷಗಳ ಕಾಲ ಪ್ರೀತಿಸಿ ಮೂರು ದಿನಗಳ ಹಿಂದಷ್ಟೇ ವಿವಾಹವಾಗಿದ್ದ ಪತ್ನಿ ತನ್ನನ್ನು ಬಿಟ್ಟು ಹೋದಳೆಂಬ ಕಾರಣಕ್ಕೆ ಮನನೊಂದ ವಿನೋದ್ ನೇಣಿಗೆ ಕೊರಳೊಡ್ಡಿದ್ದಾರೆ.Home add -Advt ವಿನೋದ್ ಹಾಗೂ ತನುಷಾ ಎಂಬ ಯುವತಿ ಕಳೆದ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ತುನುಷಾ ಮನೆಯಲ್ಲಿ ಈ ಮದುವೆಗೆ … Continue reading *ಮೂರು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ರಾಷ್ಟ್ರ ಮಟ್ಟದ ಖ್ಯಾತ ಕಬಡ್ಡಿ ಆಟಗಾರ: ಆತ್ಮಹತ್ಯೆಗೆ ಶರಣು*