ಸೆಪ್ಟಂಬರ್ 9 ರಂದು ರಾಷ್ಟ್ರೀಯ ಲೋಕ್ ಅದಾಲತ್

ಪ್ರಗತಿವಾಹಿನಿ ಸುದ್ದಿ, ತುಮಕೂರು: ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯಾದ್ಯಂತ ಸೆಪ್ಟಂಬರ್ 9 ರಂದು ರಾಷ್ಟೀಯ ಲೋಕ್ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಗೀತಾ ಕೆ.ಬಿ ತಿಳಿಸಿದರು. ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿರುವ ರಾಷ್ಟೀಯ ಲೋಕ್ ಅದಾಲತ್ ಪ್ರಯುಕ್ತ ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸೆಪ್ಟಂಬರ್ 9 ರಂದು ನಡೆಯುವ ಲೋಕ್ ಆದಾಲತ್ ಮೂಲಕ ಕಕ್ಷಿದಾರರು ರಾಜಿ … Continue reading ಸೆಪ್ಟಂಬರ್ 9 ರಂದು ರಾಷ್ಟ್ರೀಯ ಲೋಕ್ ಅದಾಲತ್