
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತಮ್ಮ ಗೃಹ ಕಚೇರಿಯಲ್ಲಿ ಮಕ್ಕಳಿಗೆ ಪೋಲಿಯೋ ಹನಿ ನೀಡಿದರು.

ಈ ಸಮಯದಲ್ಲಿ ತಾಲೂಕಾ ಆರೋಗ್ಯಾಧಿಕಾರಿ ಸಂಜಯ ಡುಮ್ಮಗೋಳ, ಹಿಂಡಲಗಾ ವೈದ್ಯಕೀಯ ಅಧಿಕಾರಿ ಡಾ. ವೈಶಾಲಿ ಕುಲಕರ್ಣಿ, ಆರೋಗ್ಯ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ