*ದೇಸಿ ತಂತ್ರಜ್ಞಾನದಿಂದಲೇ ಸ್ವಾವಲಂಬಿ ಹಾಗೂ ಬಲಿಷ್ಠ ಭಾರತದ ನಿರ್ಮಾಣ*

ವಿ. ಟಿ. ಯು. ಕುಲಪತಿ ಪ್ರೊ. ವಿದ್ಯಾಶಂಕರ್ ಎಸ್. ಅಭಿಮತ ಪ್ರಗತಿವಾಹಿನಿ ಸುದ್ದಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿ ಟಿ ಯು), ಬೆಳಗಾವಿಯಲ್ಲಿ ದಿನಾಂಕ 28.02.2024 ರಂದು ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆಯ ಕಾರ್ಯಕ್ರಮವನ್ನು ಮಾನ್ಯ ಕುಲಪತಿಗಳಾದ ಪ್ರೊ. ವಿದ್ಯಾಶಂಕರ ಎಸ್. ಇವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಾನ್ಯ ಕುಲಪತಿಗಳಾದ ಪ್ರೊ. ವಿದ್ಯಾಶಂಕರ ಎಸ್. ರವರು ಸರ್. ಸಿ. ವಿ. ರಾಮನ್ ಅವರು ರಾಮನ್ ಪರಿಣಾಮದಿಂದ ವಿಜ್ಞಾನಕ್ಕೆ ನೀಡಿದ ಕೊಡುಗೆಯನ್ನು ನೆನೆದು ನಮ್ಮ ರಾಷ್ಟ್ರದ ವೈಜ್ಞಾನಿಕ ಪರಂಪರೆ … Continue reading *ದೇಸಿ ತಂತ್ರಜ್ಞಾನದಿಂದಲೇ ಸ್ವಾವಲಂಬಿ ಹಾಗೂ ಬಲಿಷ್ಠ ಭಾರತದ ನಿರ್ಮಾಣ*