*ಶಿವಶಂಕರ ಜೊಲ್ಲೆ ಇಂಗ್ಲೀಷ್ ಮೀಡಿಯಂ ಪಬ್ಲಿಕ್ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ*

ಪ್ರಗತಿವಾಹಿನಿ ಸುದ್ದಿ : ಶಿವಶಂಕರ ಜೊಲ್ಲೆ ಇಂಗ್ಲೀಷ್ ಮೀಡಿಯಂ ಪಬ್ಲಿಕ್ ಶಾಲೆ (ಸಿ.ಬಿ.ಎಸ್.ಇ), ನಣದಿ ಕ್ಯಾಂಪಸ್‌ನಲ್ಲಿ  ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು  ಆಯೋಜಿಸಲಾಗಿತ್ತು.  ಜೊಲ್ಲೆ ಗ್ರುಪ್‌ನ ಉಪಾಧ್ಯಕ್ಷರಾದ ಬಸವಪ್ರಸಾದ ಜೊಲ್ಲೆ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶಾಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಗಳಿಗೆ ಚಾಲನೆಯನ್ನು ನೀಡಿದರು.  ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮೇಜರ್ ಧ್ಯಾನಚಂದ್ ಅವರು ಕ್ರೀಡಾ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಮೋಘವಾದುದು. ಹಾಕಿ ಕ್ರಿಡೆಯಲ್ಲಿ ಭಾರತದ ಕೀರ್ತಿಯನ್ನು ಜಾಗತಿಕ ಮಟ್ಟದಲ್ಲಿ ಎತ್ತಿ ಹೀಡಿದ ಮಹಾ ಧೀಮಂತ ಕ್ರೀಡಾಪಟು ಆಗಿದ್ದಾರೆ. ಕ್ರೀಡೆಗಳು ಜೀವನದ ಅವಿಭಾಜ್ಯ … Continue reading *ಶಿವಶಂಕರ ಜೊಲ್ಲೆ ಇಂಗ್ಲೀಷ್ ಮೀಡಿಯಂ ಪಬ್ಲಿಕ್ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ*