*ಕುಸಿದು ಬಿದ್ದು ಸಾವನ್ನಪ್ಪಿದ ರಾಷ್ಟ್ರ ಮಟದಲ್ಲಿ ಹೆಸರು ಮಾಡಿದ ಬಾಡಿ ಬಿಲ್ಡರ್*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿ ಅಂತರರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಂಗ್ ಕಾಂಪಿಟೇಷನ್‌ಗೆ ರೆಡಿಯಾಗುತ್ತಿದ್ದ ಯುವಕ ಜಿಮ್‌ ಮುಗಿಸಿಕೊಂಡು ಮನೆಗೆ ಬಂದಿದ್ದೇ ತಡ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಕೆಟಿಜೆ ನಗರದ ನಿವಾಸಿ  ಸುಶೀಲ್ (26) ರಾತ್ರಿ 8:30 ರ ಸುಮಾರಿಗೆ ಜಿಮ್ ಮುಗಿಸಿಕೊಂಡು ಮನೆಗೆ ಬಂದಿದ್ದ. ತಲೆ ಸುತ್ತುವುದಾಗಿ ಹೇಳಿ, ಕೆಲ ಕ್ಷಣದಲ್ಲೇ ಕುಸಿದು ಬಿದ್ದಿದ್ದಾ‌ನೆ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗ ಮಧ್ಯದಲ್ಲೇ ಸುಶೀಲ್ ಸಾವನ್ನಪ್ಪಿದ್ದಾನೆ. ಲೋ … Continue reading *ಕುಸಿದು ಬಿದ್ದು ಸಾವನ್ನಪ್ಪಿದ ರಾಷ್ಟ್ರ ಮಟದಲ್ಲಿ ಹೆಸರು ಮಾಡಿದ ಬಾಡಿ ಬಿಲ್ಡರ್*