*ರಾಜ್ಯದಲ್ಲಿ ಅನಗತ್ಯ ಸಿಸೆರಿಯನ್ ಹೆರಿಗೆ ತಡೆಗಟ್ಟಲು ಮುಂದಿನ ತಿಂಗಳು ವಿಶೇಷ ಕಾರ್ಯಕ್ರಮ ಘೋಷಣೆ*

ಬೆಳಗಾವಿ, ಹುಬ್ಬಳ್ಳಿ ಮತ್ತು ಗಂಗಾವತಿ ಯಲ್ಲಿ MLCU ಪ್ರಾರಂಭ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸರ್ಜರಿ ಮೂಲಕ ಹೆರಿಗೆಗಳಾಗುತ್ತಿರುವ ಪ್ರಮಾಣ ಶೇಕಡಾ 46 ರಷ್ಟಿದ್ದು, ಸರಕಾರಿ ಆಸ್ಪತ್ರೆ ಯಲ್ಲಿ ಶೇ. 36 ಮತ್ತು ಖಾಸಗಿ ಆಸ್ಪತ್ರೆ ಯಲ್ಲಿ ಶೇ. 61 ಇದ್ದು, ರಾಜ್ಯದಲ್ಲಿ ಅನಗತ್ಯ ಸಿಸೆರಿಯನ್ ಹೆರಿಗೆ ತಡೆಗಟ್ಟಲು ಮುಂದಿನ ತಿಂಗಳು ವಿಶೇಷ ಕಾರ್ಯಕ್ರಮ ಘೋಷಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.Home add -Advt ವಿಧಾನ ಪರಿಷತ್ತಿನಲ್ಲಿ ಸದಸ್ಯ ಜಗದೇವ ಗುತ್ತೇದಾರ … Continue reading *ರಾಜ್ಯದಲ್ಲಿ ಅನಗತ್ಯ ಸಿಸೆರಿಯನ್ ಹೆರಿಗೆ ತಡೆಗಟ್ಟಲು ಮುಂದಿನ ತಿಂಗಳು ವಿಶೇಷ ಕಾರ್ಯಕ್ರಮ ಘೋಷಣೆ*