*ಗಣೇಶಪುರದಲ್ಲಿ ನವರಾತ್ರಿ ಸಂಭ್ರಮ*: *ದುರ್ಗಾಮಾತೆಯ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಗಣೇಶಪುರದ ಜ್ಯೋತಿ ನಗರದಲ್ಲಿ ದಸರಾ ಮಹೋತ್ಸವದ ಸಾಂಸ್ಕೃತಿಕ ವೈಭವದಲ್ಲೂ ಭಾಗಿ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನವರಾತ್ರಿ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಗಣೇಶಪುರದಲ್ಲಿ ಭಕ್ತಿಭಾವ ಮತ್ತು ಸಡಗರದ ವಾತಾವರಣ ಮನೆಮಾಡಿದ್ದು, ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಭಕ್ತರು ಮತ್ತು ಸಾರ್ವಜನಿಕರಿಗೆ ಹಬ್ಬದ ಶುಭಾಶಯಗಳನ್ನು ಕೋರಿದರು. ಗಣೇಶಪುರದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಶ್ರೀ ದುರ್ಗಾಮಾತೆಯ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಲಕ್ಷ್ಮೀ … Continue reading *ಗಣೇಶಪುರದಲ್ಲಿ ನವರಾತ್ರಿ ಸಂಭ್ರಮ*: *ದುರ್ಗಾಮಾತೆಯ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*