ನವದುರ್ಗಾ – ನವರಾತ್ರಿ

ಸನಾತನ ಸಂಸ್ಥೆಯ ವಿಶೇಷ ಲೇಖನ ಮಾರ್ಕಂಡೇಯ ಋಷಿಗಳು ಬರೆದಿರುವ ದುರ್ಗಾಸಪ್ತಶತಿ ಎಂಬ ಗ್ರಂಥವು ತಂತ್ರ ಮತ್ತು ಮಂತ್ರ ಈ ಎರಡೂ ಮಾರ್ಗಗಳಲ್ಲಿ ಪ್ರಸಿದ್ಧವಾಗಿದ್ದು ಭಾರತದಲ್ಲಿ ಇಂದು ಲಕ್ಷಾಂತರ ಜನರು ಸಪ್ತಶತಿಯ ಪಠಣ ಮಾಡುತ್ತಿರುವುದು ಕಂಡುಬರುತ್ತದೆ. ಭಗವಾನ ಹಿರಣ್ಯಗರ್ಭಮನಿಗಳು ಮಂತ್ರಯೋಗ ಸಮೀಕ್ಷೆಯಲ್ಲಿ ಹೇಳಿರುವ ಶ್ರೀ ದುರ್ಗಾಸಪ್ತಶತಿಯಲ್ಲಿನ ದೇವಿಯ ಹೆಸರುಗಳ ಶಾಸ್ತ್ರೀಯ ಅರ್ಥ ಮತ್ತು ಇಂದಿನ ಭೌತಿಕ ವಿಜ್ಞಾನವು ಮಾಡಿರುವ ಪ್ರಗತಿಯ ಬಗ್ಗೆ ಇಲ್ಲಿ ನಾವು ವಿಚಾರ ಮಾಡೋಣ. ಶೈಲಪುತ್ರಿ : ‘ಶೈಲಮ್’ ಅಂದರೆ ಯಾವ ಪರ್ವತದಲ್ಲಿ ಮಾಣಿಕ್ಯ, ರತ್ನ ಮತ್ತಿತರ … Continue reading ನವದುರ್ಗಾ – ನವರಾತ್ರಿ